ತನ್ಮಯಳಾದೇನು, ಪರಮಾತ್ಮ (2011)   Leave a comment

Poetry at its best! Great song from the movie paramathma..

ಚಿತ್ರ: ಪರಮಾತ್ಮ (2011), ಹಾಡು:ತನ್ಮಯಳಾದೇನು, ಸಂಗೀತ: ವೀ ಹರಿಕೃಷ್ಣ, ಹಾಡಿದವರು: ಶ್ರೇಯಾ ಗೋಶಲ್ , ಸಾಹಿತ್ಯ: ಜಯಂತ್ ಕಾಯ್ಕಿಣಿ

ತನ್ಮಯಳಾದೇನು ತಿಳಿಯುವ ಮುನ್ನವೇ, ಕಣ್ಮರೆಯಾಗಲೇ ಹೇಳು ಮರೆಯುವ ಮುನ್ನವೇ..
ನಿನ್ನಲ್ಲಿ ಜೀವವನ್ನು ಅಡವಿಟ್ಟು ಬಂದೆ ನಾನು, ಕಣ್ಮುಚ್ಚಿಯೇ ನಾನ್ ಓದಲೇ ಪುಟ ಒಂದನು.. ಹರಿಯುವ ಮುನ್ನವೇ..
ತನ್ಮಯಳಾದೇನು ತಿಳಿಯುವ ಮುನ್ನವೇ ಕಣ್ಮರೆಯಾಗಲೇ ಹೇಳು ಮರೆಯುವ ಮುನ್ನವೇ…

ತಪ್ಪು ತಿಳಿಯಬೇಡ ನೀನು ಕನಸಿನಲ್ಲಿ ಕಂಡರೆ..
ಬೇರೆ ಏನು ಹೇಳುವಾಗ ಕಣ್ಣು ತುಂಬಿ ಬಂದರೆ..
ಈ ಮಾನಸಿಗೆ ಭಾಸವೂ .. ಎಲ್ಲೇ ನೀನು ನನ್ನ ಕೂಗಿದಂತೆ..
ಸಣ್ಣ ಸಲ್ಲಾಪವನ್ನು ಒಂಟಿಯಾಗಿ ನಡೆಸುತ್ತಾ ನಾ ನಿಂತೆ..
ಮನಸಲ್ಲಿ ಅಂದ ಮಾತು ತಡವಾಗಿ ಕೇಳಿತೇನು..
ಗೊತ್ತಿಲ್ಲದೇ ನಾ ಗೀಚಲೆ ಹೆಸರೊಂದನು.. ಅಳಿಸುವ ಮುನ್ನವೇ..

ತನ್ಮಯಳಾದೇನು ತಿಳಿಯುವ ಮುನ್ನವೇ ಕಣ್ಮರೆಯಾಗಲೇ ಹೇಳು ಮರೆಯುವ ಮುನ್ನವೇ..

ಪ್ರತಿಸಲ ಬಾಗಿಲ ಸದ್ದಿಗೆ ಎದೆಯ ವಿಸ್ಪಂದನ..
ತೆರೆದರೆ ಬೀಸುವ ಗಾಳಿಯೂ ಹೀಳಿದೇ ಸಾಂತ್ವಾನ..
ಓ… ನನ್ನ ವಿರಹವು ನಿನ್ನಿಂದ ಇನ್ನು ಚೆಂದ..
ವಿವರಿಸಲಾರೆಯೆಲ್ಲ ನಾ ದೂರದಿಂದ..
ನೆನಪನ್ನು ರಾಶಿಹಾಕಿ ಎಣಿಸುತ್ತಾ ಕೂರಲೇನು..
ಕನ್ನಡಿಯಲಿ ನಾ ಹುಡುಕಲೆ ನಗುವೊಂದನು.. ಉರಿಸುವ ಮುನ್ನವೇ..

ತನ್ಮಯಳಾದೇನು ತಿಳಿಯುವ ಮುನ್ನವೇ, ಕಣ್ಮರೆಯಾಗಲೇ ಹೇಳು ಮರೆಯುವ ಮುನ್ನವೇ..

Advertisements

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s

%d bloggers like this: