ಹೃದಯ ಜಾರುತಿದೆ, ಲೈಫು ಇಷ್ಟೇನೇ (2011)   Leave a comment

Another beautiful track from Manomurthy/Yograj bhatt.

ಚಿತ್ರ: ಲೈಫು ಇಷ್ಟೇನೇ (2011), ಹಾಡು: ಹೃದಯ ಜಾರುತಿದೆ , ಸಂಗೀತ: ಮನೋ ಮೂರ್ತಿ, ಹಾಡಿದವರು: ರೇಂಜು, ಅಂಕಿತ ಪೈ, ಸಾಹಿತ್ಯ: ಯೋಗರಾಜ್ ಭಟ್ಟ್

ಹೃದಯ ಜಾರುತಿದೆ ನಿನ್ನ ಕಡೆಗೆ ನೀನೇ ಸಂಭಾಳಿಸು…
ಪ್ರಣಯದಾಸೆಯಲಿ ಹೀಗೆ ನೀನು ನನ್ನೇ ಹಿಂಬಾಲಿಸು…
ಬಯಕೆ ಹೂವೊಂದು ಕಣ್ಣಲ್ಲಿ ನಗಲು ಬೇರೆ ಏನು ಹೇಳಲಿ ಇಂದು ನಾ..
ಮುಗಿಸು ಮೌನವನು ಸಹನೆ ಮರೆತು ತುಟಿಯ ದಾಟಳಿ ಮೊದಲ ಸ್ಪಂದನ..
ಹೃದಯ ಜಾರುತಿದೆ ನಿನ್ನ ಕಡೆಗೆ  ನೀನೇ ಸಂಭಾಳಿಸು…

ನೆನಪಿನಾಳದಲಿ ಬಿಡದೆ ನಗುವ ಅವಳ ಮುಂಗುರುಳು…
ಕನಸಿನಾಳದಲಿ ಬೆಳಕು ಮುಗಿದ ಕುರುಡು ಬೆಳದಿಂಗಳು…
ಹರಿದ ಹಾಳೆಯಲಿ ನಗುತಾ ಬರೆದ ಮೊದಲ ಪದವು ನನ್ನನೇ ನೋಡಿದೆ..
ಹಳೆಯ ಮೌನದಲಿ ಹೇಳೇ ಇರದ ಕೊನೆಯ ಮಾತು ಈಗಲೂ ಕೇಳಿದೆ…
ನೆನಪಿನಾಳದಲಿ ಬಿಡದೆ ನಗುವ ಅವಳ ಮುಂಗುರುಳು…

Advertisements

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s

%d bloggers like this: